McGann Hospital

 

ಮಲೆನಾಡು ಪ್ರದೇಶದ ಪ್ರಮುಖ ಆರೋಗ್ಯ ಕೇಂದ್ರವಾಗಿ ಮೆಗ್ಗಾನ್ ಆಸ್ಪತ್ರೆಯು 1932 ರಲ್ಲಿ ಅಂದಿನ ಮೈಸೂರು ಸಂಸ್ಥಾನದ ಮಹಾರಾಜರಾದ ಶ್ರೀ ಕೃಷ್ಣರಾಜ ಒಡೆಯರ್ ಬಹಾದುರ್ ಇವರಿಂದ 16ನೇ ಜನವರಿ 1932 ರಂದು ಶಂಕುಸ್ಥಾಪನೆಗೊಂದು ೧೯೩೫ ರಲ್ಲಿ ಆಸ್ಪತ್ರೆ ಕಾರ್ಯಾರಂಭಗೊಂಡಿತು

 

 

ಧ್ಯೇಯ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವುದು.

ಉದ್ದೇಶ

ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಶಿಕ್ಷಣ ನೀಡುವುದು ಮತ್ತು ರೋಗಿಗಳಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ನೀಡುವುದು ಹಾಗು ಸಾರ್ವಜನಿಕರಿಗೆ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದು.

Hospital Beds


ಮಂಜೂರಾದ ಹಾಸಿಗೆಗಳ ಸಂಖ್ಯೆ : 950
ಲಭ್ಯವಿರುವ ಹಾಸಿಗೆಗಳ ಸಂಖ್ಯೆ : 950
ಲಭ್ಯವಿರುವ ಐ.ಸಿ.ಯು. ಗಳು : 65
ಶಸ್ತ್ರಚಿಕಿತ್ಸಾ ಕೊಠಡಿಗಳು : 15