ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಯು ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿದ್ದು, 2005 ನೇ ವರ್ಷದಲ್ಲಿ 25 ಎಕರೆ ಪ್ರದೇಶದಲ್ಲಿ ಪ್ರಾರಂಭಗೊಂಡಿದೆ. 150 ಎಂ.ಬಿ.ಬಿ.ಎಸ್ ಪದವಿ ಸೀಟ್ ಗಳಿಗೆ ವೈದ್ಯಕೀಯ ಮಂಡಳಿಯಿಂದ ಅನುಮತಿ ಪಡೆದಿದೆ.
Read More
SIMS Director ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸ್ವಾಗತ. ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ಕಾಲೇಜು ವೈದ್ಯಕೀಯ ಶಿಕ್ಷಣಕ್ಕೆ ಉತ್ತಮ ಸೌಲಭ್ಯಗಳನ್ನು ಹೊಂದಿದೆ.
Read More
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 21 ವಿಭಾಗಗಳಿದ್ದು, 206 ನುರಿತ ಹಾಗು ಅನುಭವಿ ಅಧ್ಯಾಪಕರು ಕಾರ್ಯನಿರ್ವಹಿಸುತ್ತಿದ್ದಾರೆ.
Read More
1932ರಲ್ಲಿ ಮಲೆನಾಡು ಭಾಗದ ಪ್ರಮುಖ ಆರೋಗ್ಯ ಕೇಂದ್ರವಾಗಿ ಪ್ರಾರಂಭವಾದ ಮೆಗ್ಗಾನ್ ಆಸ್ಪತ್ರೆಯು ಇಂದು 950 ಹಾಸಿಗೆಗಳುಳ್ಳ ಸುಸಜ್ಜಿತ ಬೋಧನಾ ಆಸ್ಪತ್ರೆಯಾಗಿ ಅಭಿವೃದ್ದಿ ಹೊಂದಿದೆ.
Read More
150

MBBS Seats

10

PG Departments

206

Teaching Faculty

950

Hospital Beds Capacity